ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕತ್ತಿಯಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ : ಬೆಳ್ತಂಗಡಿಯ ನಾವೂರಿನಲ್ಲಿ ನಡೆದ ಘಟನೆ

ಕತ್ತಿಯಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ : ಬೆಳ್ತಂಗಡಿಯ ನಾವೂರಿನಲ್ಲಿ ನಡೆದ ಘಟನೆ

 

 

 

 

ಬೆಳ್ತಂಗಡಿ: ಗಂಡನನ್ನು ಹೆಂಡತಿ ಕತ್ತಿಯಿಂದ ಇರಿದು ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಎಂಬಲ್ಲಿ ನಡೆದಿದೆ. ನಾವೂರು ಗ್ರಾಮದ  ಅಬ್ಬನಕೆರೆ ಎಂಬಲ್ಲಿ  ಮಹಿಳೆಯೊಬ್ಬರು ಕ್ಷುಲ್ಲಕ ಕಾರಣಕ್ಕಾಗಿ   ತನ್ನ ಗಂಡನನ್ನು ರಾತ್ರಿ ಮಲಗಿದಲ್ಲಿಯೇ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ  ಎಂದು ತಿಳಿದು ಬಂದಿದೆ.  ಕೊಲೆಗೀಡಾದ ವ್ಯಕ್ತಿಯನ್ನು  ಬೇಬಿ ಯಾನೆ ಪೊಟ್ಟಸ್ ಬೇಬಿ( 55) ಎಂಬವರಾಗಿದ್ದಾರೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ತೆರಳಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!