ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಾರ್ಮಾಡಿ ಘಾಟಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಕೆಲಕಾಲ ತಡೆ: ಹೆದ್ದಾರಿ, ಅರಣ್ಯ ಇಲಾಖೆ ತುರ್ತು ಕಾರ್ಯಾಚರಣೆ, ಸಂಚಾರ ವ್ಯವಸ್ಥೆ:

ಚಾರ್ಮಾಡಿ ಘಾಟಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಕೆಲಕಾಲ ತಡೆ: ಹೆದ್ದಾರಿ, ಅರಣ್ಯ ಇಲಾಖೆ ತುರ್ತು ಕಾರ್ಯಾಚರಣೆ, ಸಂಚಾರ ವ್ಯವಸ್ಥೆ:

 

 

 

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎಂಟನೇ ತಿರುವಿನ ಬಳಿ ಭಾನುವಾರ ಬೆಳಗ್ಗೆ ಮರ ರಸ್ತೆಗೆ ಬಿದ್ದು ವಾಹನಗಳ ಸಂಚಾರಕ್ಕೆ ಸುಮಾರು ಒಂದು ತಾಸು ಸಮಸ್ಯೆಯಾಯಿತು. ರಾಷ್ಟ್ರೀಯ ಹೆದ್ದಾರಿ ಇಲಾಖೆ ಹಾಗೂ ಅರಣ್ಯ ಇಲಾಖೆಯಿಂದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಯಿತು.ಭಾನುವಾರ ರಜಾ  ದಿನವಾಗಿದ್ದರಿಂದ ವಾಹನ ದಟ್ಟನೆ ಹೆಚ್ಚಾಗಿದ್ದು ಸವಾರರಲ್ಲಿ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!