ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದ.ಕ‌.ಜಿಲ್ಲೆಯಲ್ಲಿ ಮುಂದುವರಿದ ಮಳೆ: ಶಾಲಾ ಕಾಲೇಜಿಗೆ ನಾಳೆಯೂ ರಜೆ

ದ.ಕ‌.ಜಿಲ್ಲೆಯಲ್ಲಿ ಮುಂದುವರಿದ ಮಳೆ: ಶಾಲಾ ಕಾಲೇಜಿಗೆ ನಾಳೆಯೂ ರಜೆ

 

 

 

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು.6) ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಮಾಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!