ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ ತಾಲೂಕಿನಾದ್ಯಂತ ಭಾರೀ ಮಳೆ ಶಾಲೆಗಳಿಗೆ ರಜೆ ಘೋಷಣೆ:

ಬೆಳ್ತಂಗಡಿ ತಾಲೂಕಿನಾದ್ಯಂತ ಭಾರೀ ಮಳೆ ಶಾಲೆಗಳಿಗೆ ರಜೆ ಘೋಷಣೆ:

 

 

 

ಬೆಳ್ತಂಗಡಿ: ತಾಲೂಕಿನಾದ್ಯಂತ ಭಾರೀ ಮಳೆ ಸುರಿಯುತ್ತಿರುವುದರಿಂದ  ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ  ಜು 04 ಇಂದು ರಜೆ ಘೋಷಿಸಲಾಗಿದೆ.ತಾಲೂಕಿನಲ್ಲಿ ಕಳೆದ ರಾತ್ರಿಯಿಂದ ವಿಪರೀತ ಮಳೆ ಸುರಿಯುತಿದ್ದು ಈ ಬಗ್ಗೆ ತಾಲೂಕು ಶಿಕ್ಷಣಾಧಿಕಾರಿಯವರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ರಜೆ ನೀಡುವಂತೆ ಆದೇಶಿಸಿದ್ದಾರೆ.

ಉಳಿದಂತೆ ದಕ್ಷಿಣಕನ್ನಡ ಜಿಲ್ಲೆಯ ಇತರ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆಯಾಗಿಲ್ಲ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!