ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದ.ಕ.ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್: ನಾಳೆಯಿಂದ ಶಾಲೆಗಳು‌ ಪ್ರಾರಂಭ:

ದ.ಕ.ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್: ನಾಳೆಯಿಂದ ಶಾಲೆಗಳು‌ ಪ್ರಾರಂಭ:

 

 

ಬೆಳ್ತಂಗಡಿ: ಕಳೆದ ಒಂದು ವಾರಗಳಿಂದ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಜುಲೈ 11 ಸೋಮವಾರದಿಂದ ಗಣನೀಯವಾಗಿ ಮಳೆ ಇಳಿಮುಖವಾಗಿದ್ದು ರೆಡ್ ಅಲರ್ಟ್ ಬದಲಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ , ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಜುಲೈ 12 ಮಂಗಳವಾರದಿಂದ  ನಾಳೆಯಿಂದ ಕಾರ್ಯನಿರ್ವಹಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.ಏನಾದರೂ ಸಮಸ್ಯೆಗಳಿದ್ದರೆ ಶಿಕ್ಷಣ ಸಂಸ್ಥೆಗಳ ಮೇಲಾಧಿಕಾರಿಗಳ ಒಪ್ಪಿಗೆ ಪಡೆದು ಸ್ಥಳೀಯವಾಗಿ ನಿರ್ಧಾರ ಕೈಗೊಳ್ಳಬಹುದು ಎಂದು ಪ್ರಕಟನೆಯಲ್ಲಿ ಸೂಚಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!