ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಕೊಲೆ

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಕೊಲೆ

 

 

 

ಹುಬ್ಬಳ್ಳಿ:ನಗರದ ಖಾಸಗಿ ಹೋಟೆಲ್​ನಲ್ಲಿ ಸರಳ ವಾಸ್ತು ಸಂಸ್ಥಾಪಕ ಚಂದ್ರಶೇಖರ ಗುರೂಜಿ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ರಾಜ್ಯದ ಪ್ರಸಿದ್ಧ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರನ್ನು ಹುಬ್ಬಳ್ಳಿಯ ಉಣಕಲ್​ ಕೆರೆ ಬಳಿ ಇರುವ ಖಾಸಗಿ ಹೋಟೆಲ್​ನ ರಿಸೆಷ್ಸನ್ ಬಳಿ ಗ್ರಾಹಕರ ಸೋಗಿನಲ್ಲಿ ಬಂದ್ದು  ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಾಡಹಗಲೇ ಖಾಸಗಿ ಹೋಟೆಲಿನಲ್ಲಿ ಚಂದ್ರಶೇಖರ್​ ಗುರೂಜಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

ಸ್ಥಳಕ್ಕೆ  ನಗರ ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಿದ್ಯಾನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!