ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › Untitled

Untitled

ಮಂಜೊಟ್ಟಿ: ಕ್ವಾಲೀಸ್ ವಾಹನದಲ್ಲಿ ಅಕ್ರಮ ಗೋ ಸಾಗಾಟ: ಪೊಲೀಸರ ಮೇಲೆಯೇ ವಾಹನ ಚಲಾಯಿಸಲು ಯತ್ನ:

ಸ್ಥಳೀಯರ ಸಹಕಾರದಲ್ಲಿ 3 ಮಂದಿ ಗೋ ಕಳ್ಳರನ್ನು ಹಿಡಿದ ಪೊಲೀಸರು :

 

 

 

 

 

ಬೆಳ್ತಂಗಡಿ: ವಾಹನವೊಂದರಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ಬು ಸಾಗಿಸುತ್ತಿದ್ದ ವಾಹನವನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡ ಗ್ರಾಮದ ನರಸಿಂಹ ಗಡ ರಸ್ತೆಯಲ್ಲಿ ನಡೆದಿದೆ.ಕ್ವಾಲೀಸ್ ವಾಹನವೊಂದು ಅನುಮಾನಸ್ಪದವಾಗಿ ಸಾಗುತಿದ್ದ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ವಾಹನವನ್ನು ನಿಲ್ಲಿಸಲು ಸೂಚಿಸಿದರೂ ಪೊಲೀಸರ ಮೇಲೆಯೇ ವಾಹನ ಚಲಾಯಿಸಿ ತಪ್ಪಿಸಿಕೊಳ್ಳಲು ಪ್ರಯತ್ನ ಪಟ್ಟಾಗ ಸ್ಥಳೀಯರ ಸಹಕಾರದಲ್ಲಿ ಪೊಲೀಸರು ವಾಹನವನ್ನು ತಡೆದಿದ್ದಾರೆ . ಆಗ ಚಾಲಕ ತಪ್ಪಿಸಿಕೊಂಡಿದ್ದು 3 ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ.ವಾಹನದಲ್ಲಿ 5 ಗೋವುಗಳು ಹಿಂಸಾತ್ಮಕ ರೀತಿಯಲ್ಲಿ ಇದ್ದು ಅದನ್ನು ಗುರುವಾಯನಕೆರೆ ಬಳಿಯ ಪಿಲಿಚಂಡಿ ಕಲ್ಲು ಎಂಬಲ್ಲಿಯ ಕಸಾಯಿಖಾನೆಗೆ ಸಾಗಿಸಲು ಯತ್ತಿಸುತಿದ್ದರು . ಒಳ ರಸ್ತೆಯ ಮೂಲಕ ಲಾಯಿಲ ಮುಂಡೂರು ರಸ್ತೆಯಲ್ಲಿ ಸಾಗುವವರಿದ್ದರು ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!