ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪಿಲಿಗೂಡು: ಹಳೆವಿದ್ಯಾರ್ಥಿಗಳಿಂದ ಶ್ರಮದಾನ

ಪಿಲಿಗೂಡು: ಹಳೆವಿದ್ಯಾರ್ಥಿಗಳಿಂದ ಶ್ರಮದಾನ

 

 

ಪಿಲಿಗೂಡು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಶನಿವಾರ ಶ್ರಮದಾನ‌ ನಡೆಯಿತು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಸ್ತೆ ಬದಿ ಹಾಗೂ ಶಾಲೆಯ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಿ, ಹೂವಿನ ಗಿಡಗಳನ್ನು ನೆಡಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್, ಶಾಲೆಯ ಮುಖ್ಯಶಿಕ್ಷಕ ವೀರೇಂದ್ರ ಪಾಟೀಲ್ ನಾಯಕ್ ಎಂ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಭುವನೇಶ್ವರ ಜಿ., ಉಪಾಧ್ಯಕ್ಷ ಲಕ್ಷ್ಮಣ್, ಸಂಘದ ಉಮೇಶ್, ಇಸುಬು, ನಾರಾಯಣ, ಯಾದವ ಜಿ., ಯೋಗೀಶ್ ನಡುಗುಡ್ಡೆ, ಹರ್ಷಿತ್ ಪಿಂಡಿವನ, ಶಾಲಾ ಶಿಕ್ಷಕರು, ಅಕ್ಷರ ದಾಸೋಹ ಸಿಬ್ಬಂದಿ ಇದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!