ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಡಬ: ಧ್ವಜಾರೋಹಣದ ವೇಳೆ ಆಘಾತಕಾರಿ ಘಟನೆ: ಕುಸಿದು ಬಿದ್ದ ನಿವೃತ್ತ ಸೈನಿಕ ಮೃತ್ಯು!: ಧ್ವಜಾರೋಹಣ ಮಾಡಲು ಸಿದ್ದತೆ ಮಾಡುತ್ತಿದ್ದ ವೇಳೆ ಘಟನೆ

ಕಡಬ: ಧ್ವಜಾರೋಹಣದ ವೇಳೆ ಆಘಾತಕಾರಿ ಘಟನೆ: ಕುಸಿದು ಬಿದ್ದ ನಿವೃತ್ತ ಸೈನಿಕ ಮೃತ್ಯು!: ಧ್ವಜಾರೋಹಣ ಮಾಡಲು ಸಿದ್ದತೆ ಮಾಡುತ್ತಿದ್ದ ವೇಳೆ ಘಟನೆ

 

ಕಡಬ: ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣ ದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ. ಧ್ವಜಾರೋಹಣವನ್ನು ಹೊಸಮಠ ಸಿ.ಎ.ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ದತೆ ಮಾಡುತ್ತಿದ್ದಾಗ ಅವರಿಗೆ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ಧ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣ ಕ್ಕೆ ಸಿದ್ದವಾಗುತ್ತಿದ್ದ ವೇಳೆ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!