ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹುಣ್ಸೆಕಟ್ಟೆ : ನೇಣು ಬಿಗಿದುಕೊಂಡು  ವ್ಯಕ್ತಿ ಆತ್ಮಹತ್ಯೆ

ಹುಣ್ಸೆಕಟ್ಟೆ : ನೇಣು ಬಿಗಿದುಕೊಂಡು  ವ್ಯಕ್ತಿ ಆತ್ಮಹತ್ಯೆ

 

 

 

ಬೆಳ್ತಂಗಡಿ:ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಣ್ಸೆಕಟ್ಟೆ ಎಂಬಲ್ಲಿ ನಡೆದಿದೆ. ಹುಣ್ಸೆಕಟ್ಟೆಯ ವೃತ್ತಿಯಲ್ಲಿ ವಾಹನ ಚಾಲಕರಾಗಿರುವ  ಮಂಜುನಾಥ ಗೌಡ ಎಂಬವರು ಇಂದು ಸಂಜೆ ವೇಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದ್ದು ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!