ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮೃತ ಸಂಬಂಧಿ ವಿದ್ಯಾರ್ಥಿಯನ್ನು ನೋಡಲು ಬೆಳ್ತಂಗಡಿಗೆ ತೆರಳುತಿದ್ದಾಗ ಅಪಘಾತ: ತುಂಬೆ ಐಟಿಐ ವಿದ್ಯಾರ್ಥಿ ಸ್ಥಳದಲ್ಲೇ ಸಾವು: ಟಿಪ್ಪರ್ ಓಟಕ್ಕೆ ಮತ್ತೊಂದು ಬಲಿ, ಕುಪ್ಪೆಟ್ಟಿಯಲ್ಲಿ 'ಹಿಟ್ ಆಂಡ್ ರನ್' ಘಟನೆ:

ಮೃತ ಸಂಬಂಧಿ ವಿದ್ಯಾರ್ಥಿಯನ್ನು ನೋಡಲು ಬೆಳ್ತಂಗಡಿಗೆ ತೆರಳುತಿದ್ದಾಗ ಅಪಘಾತ: ತುಂಬೆ ಐಟಿಐ ವಿದ್ಯಾರ್ಥಿ ಸ್ಥಳದಲ್ಲೇ ಸಾವು: ಟಿಪ್ಪರ್ ಓಟಕ್ಕೆ ಮತ್ತೊಂದು ಬಲಿ, ಕುಪ್ಪೆಟ್ಟಿಯಲ್ಲಿ 'ಹಿಟ್ ಆಂಡ್ ರನ್' ಘಟನೆ:

 

ಬೆಳ್ತಂಗಡಿ:ಪುಂಜಾಲಕಟ್ಟೆಯಲ್ಲಿ   ಇಂದು ಬೆಳಗ್ಗೆ  ಬೈಕ್ - ಬೈಕ್ ನಡುವೆ ಅಪಘಾತ ಸಂಭವಿಸಿ ಮಂಗಳೂರಿನ ಕಾಲೇಜಿಗೆ ತೆರಳುತಿದ್ದ ವಿದ್ಯಾರ್ಥಿ ಕರಾಯದ ಮಹಮ್ಮದ್ ಶಫೀಕ್(20) ಸಾವನ್ನಪ್ಪಿದ್ದು ಈ ವಿಚಾರ ತಿಳಿದು ಸಂಬಂಧಿ ಕಕ್ಕೆಪದವು ನಿವಾಸಿ ತುಂಬೆಯ ಐಟಿಐ ವಿದ್ಯಾರ್ಥಿ ಮಹಮ್ಮದ್ ಸಫಾನ್(20) ಬೈಕ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಬರುತ್ತಿದ್ದಾಗ ಕುಪ್ಪೆಟ್ಟಿಯ ಹುಣ್ಸೆಕಟ್ಟೆ ಪಿಲಿಗೂಡು ನಲ್ಲಿ ಟಿಪ್ಪರ್ ವಾಹನ ಡಿಕ್ಕಿ ಹೊಡೆದಿದೆ ಈ ವೇಳೆ ಬೈಕ್ ನಲ್ಲಿದ್ದ ಸವಾರ ಮಹಮ್ಮದ್ ಸಫಾನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು , ಟಿಪ್ಪರ್ ವಾಹನ ಸಹಿತ ಚಾಲಕ ಪರಾರಿಯಾಗಿದ್ದಾ‌ನೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಬಂದ್ದು  ಪರಿಶೀಲನೆ ನಡೆಸಿದ್ದು ,ಟಿಪ್ಪರ್ ವಾಹನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!