ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪಿಲಿಗೂಡು ಶಾಲೆ‌ ಮುಖ್ಯಶಿಕ್ಷಕ ವೀರೇಂದ್ರ ಪಾಟೀಲ್ ನಿಧನ, ಶಾಲೆಗೆ ರಜೆ ಘೋಷಣೆ:

ಪಿಲಿಗೂಡು ಶಾಲೆ‌ ಮುಖ್ಯಶಿಕ್ಷಕ ವೀರೇಂದ್ರ ಪಾಟೀಲ್ ನಿಧನ, ಶಾಲೆಗೆ ರಜೆ ಘೋಷಣೆ:

 

 

ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸುತಿದ್ದ ವೀರೇಂದ್ರ ಪಾಟೀಲ್ ಅವರು ನಿಧನ ಹೊಂದಿದ್ದಾರೆ. ವೀರೇಂದ್ರ ಪಾಟೀಲ್ ಕೆಲ ತಿಂಗಳುಗಳ ಹಿಂದೆ ಮುಖ್ಯೋಪಾಧ್ಯಾಯರಾಗಿ ಬಡ್ತಿ ಹೊಂದಿದ್ದು, ಕುಪ್ಪೆಟ್ಟಿ‌ ಕ್ಲಸ್ಟರ್ ವ್ಯಾಪ್ತಿಯ ಪಿಲಿಗೂಡು ಸರಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!