ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ: ನಾಗ ದೇವರಿಗೆ ಕ್ಷೀರಾಭಿಷೇಕ ಮತ್ತು ವಿಶೇಷ ಪೂಜೆ:

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ: ನಾಗ ದೇವರಿಗೆ ಕ್ಷೀರಾಭಿಷೇಕ ಮತ್ತು ವಿಶೇಷ ಪೂಜೆ:

 

 

ಚಾರ್ಮಾಡಿ:  ನಾಗರ ಪಂಚಮಿ ಹಬ್ಬವನ್ನು ನಾಡಿನಾದ್ಯಂತ ಶ್ರದ್ಧಾಭಕ್ತಿಯಿಂದ ವಿಶೇಷ ರೀತಿಯಲ್ಲಿ ಇಂದು ಆಚರಿಸಲ್ಪಡುತಿದ್ದಾರೆ.ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಇಲ್ಲಿ ಪ್ರಧಾನ ಅರ್ಚಕರಾದ ಶ್ರೀನಿವಾಸ ಉಪಾಧ್ಯಾಯ ಅವರ ನೇತೃತ್ವದಲ್ಲಿ ನಾಗರ ಪಂಚಮಿಯ ಅಂಗವಾಗಿ ನಾಗ ದೇವರಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕದೊಂದಿಗೆ ವಿಶೇಷ ಪೂಜೆ ನಡೆಯಿತು. ಈ ಸಂಧರ್ಭ ದೇವಸ್ಥಾನ ಆಡಳಿತ ಮೊಕ್ತೇಸರರಾದ ಪ್ರಕಾಶ್ ಹೊಸಮಠ, ರವಿ ಪೂಜಾರಿ, ಕೇಶವ ಗೌಡ, ಗಣೇಶ್ ಕೋಟ್ಯಾನ್, ಶ್ರೀನಿವಾಸ ಕುಲಾಲ್, ಜಗದೀಶ್ ಮುಗುಳಿದಡ್ಕ, ಶಾರದ ಅಣಿಯೂರು, ಶೈಲಜಾ ಹೊಸಮಠ ಹಾಗೂ ಗ್ರಾಮದ ಭಕ್ತಬಾಂಧವರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!