ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ

ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ

 

 

ಬೆಂಗಳೂರು: ಅರಣ್ಯ ಹಾಗೂ ಆಹಾರ ಖಾತೆ ಸಚಿವ ಉಮೇಶ್‌ ಕತ್ತಿಯವರು ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

 

ಬೆಂಗಳೂರಿನ ನಿವಾಸದಲ್ಲಿದ್ದಾಗ ಬಾತ್ ರೂಮಿಗೆ ಹೋಗಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದು ಹತ್ತು ನಿಮಿಷವಾದರೂ ಹೊರಗೆ ಬಾರದೇ ಇದ್ದುದರಿಂದ ಆತಂಕಗೊಂಡು ಮನೆಯವರು ಬಾಗಿಲು ಬಡಿದು ನೋಡಿದಾಗ ಪ್ರಜ್ಞೆ ಹೀನ ಸ್ಥಿತಿಯಲ್ಲಿ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ತಕ್ಷಣ         ಆಸ್ಪತ್ರೆಗೆ ದಾಖಲಿಸಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ವೈದ್ಯರು ನಾಲ್ಕೈದು ಬಾರಿ ಹೃದಯ ತಪಾಸಣೆ ನಡೆಸಿದರೂ ಯಾವುದೇ ಫಲ ನೀಡಿಲ್ಲ ಎಂದು ರಾಮಯ್ಯ ಆಸ್ಪತ್ರೆ ಮೂಲಗಳು ತಿಳಿಸಿವೆ.

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!