ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಳದಂಗಡಿಯ ಸುಂಕದಕಟ್ಟೆ ಎಂಬಲ್ಲಿ ಗುರುವಾರ ರಾತ್ರಿ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ-ನಗದನ್ನು ಕಳವುಗೈದಿರುವ ಬಗ್ಗೆ ಸೆ.23ರಂದು ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!
ಜಾಯಿನ್