ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಜಿರೆ ಅಗ್ನಿ ಅವಘಡ,ಅಂಗಡಿಗಳಿಗೆ ಹಾನಿ:

ಉಜಿರೆ ಅಗ್ನಿ ಅವಘಡ,ಅಂಗಡಿಗಳಿಗೆ ಹಾನಿ:

 

 

ಬೆಳ್ತಂಗಡಿ:ಉಜಿರೆ ಪೇಟೆಯ  ಚಾರ್ಮಾಡಿ ರಸ್ತೆಯಲ್ಲಿರುವ ಹಾಸಿಗೆ ಅಂಗಡಿಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ದಾಸ್ತಾನು ಇರಿಸಿದ್ದ ಹತ್ತಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ಅದಲ್ಲದೇ ಅಂಗಡಿ ಸಮೀಪದ ತರಕಾರಿ, ಮೊಬೈಲ್, ಜ್ಯೂಸ್ ಹಾಗೂ ಬಟ್ಟೆ ಅಂಗಡಿಗಳಿಗೆ ಬೆಂಕಿ ಆವರಿಸಿದೆ.ತಕ್ಷಣ  ಅಗ್ನಿ ಶಾಮಕ  ಇಲಾಖೆಗೆ ಮಾಹಿತಿ ನೀಡಿ ಸ್ಥಳೀಯರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಹೆಚ್ಚಿನ ಅನಾಹುತವಾಗುವುದನ್ನು ತಪ್ಪಿಸಿದೆ. ಬೆಂಕಿ ಅವಘಡದಿಂದ   ಲಕ್ಷಾಂತರ ರೂ. ಮೌಲ್ಯದ ಸ್ವತ್ತು ನಾಶವಾಗಿದೆ ಎಂದು ತಿಳಿದು ಬಂದಿದೆ.

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!