ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮುರುಘಾ ಮಠದ ಶ್ರೀಗಳ‌ ಬಂಧನ, ದಿಢೀರ್ ಎದೆನೋವು, ಆಸ್ಪತ್ರೆಗೆ ದಾಖಲು:

ಮುರುಘಾ ಮಠದ ಶ್ರೀಗಳ‌ ಬಂಧನ, ದಿಢೀರ್ ಎದೆನೋವು, ಆಸ್ಪತ್ರೆಗೆ ದಾಖಲು:

 

 

ಮಂಗಳೂರು: ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಕಳೆದ ರಾತ್ರಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗಳಿಗೆ ಜೈಲಿನಲ್ಲಿ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ, ತಕ್ಷಣವೇ ಅವರನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!