ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿಯಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಾಣ: ಬೆಂಗಳೂರಿನಲ್ಲಿ ವಸತಿ ಸಚಿವ ಸೋಮಣ್ಣ ನೇತೃತ್ವದಲ್ಲಿ ಅಧಿಕಾರಿಗಳ ಸಭೆ: ತಕ್ಷಣವೇ ಅಗತ್ಯ ಪ್ರಕ್ರಿಯೆ ಆರಂಭಿಸುವಂತೆ ಸೂಚನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ:

ಬೆಳ್ತಂಗಡಿಯಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಾಣ: ಬೆಂಗಳೂರಿನಲ್ಲಿ ವಸತಿ ಸಚಿವ ಸೋಮಣ್ಣ ನೇತೃತ್ವದಲ್ಲಿ ಅಧಿಕಾರಿಗಳ ಸಭೆ: ತಕ್ಷಣವೇ ಅಗತ್ಯ ಪ್ರಕ್ರಿಯೆ ಆರಂಭಿಸುವಂತೆ ಸೂಚನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ:

 

 

ಬೆಂಗಳೂರು:ಬೆಳ್ತಂಗಡಿ ತಾಲೂಕಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಿನಿ ವಿಮಾನ ನಿಲ್ದಾಣದ ಪ್ರಸ್ತಾವನೆಯ ಬಗ್ಗೆ ವಿಧಾನ ಸೌಧದಲ್ಲಿ ವಸತಿ ಸಚಿವ ವಿ ಸೋಮಣ್ಣ ನೇತೃತ್ವದಲ್ಲಿ ಅಧಿಕಾರಿಗಳ  ಸಭೆ ನಡೆಯಿತು. ಈ ಸಂದರ್ಭದಲ್ಲಿ ಸಭೆಯಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು ತಕ್ಷಣವೇ ಅಗತ್ಯ ಪ್ರಕ್ರಿಯೆಗಳನ್ನು ಆರಂಭಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು ಎಂದು ತಿಳಿದು ಬಂದಿದೆ.ಸಭೆಯಲ್ಲಿ  ಬೆಳ್ತಂಗಡಿ ಶಾಸಕ ಹರೀಶ್ ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!