ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಅನಂತ ಪದ್ಮನಾಭ ದೇಗುಲದ ಮೊಸಳೆ ಬಬಿಯಾ ದೈವೈಕ್ಯ: 70 ವರ್ಷದ ಸಸ್ಯಹಾರಿ ಮೊಸಳೆ ವಿಧಿವಶ:

ಅನಂತ ಪದ್ಮನಾಭ ದೇಗುಲದ ಮೊಸಳೆ ಬಬಿಯಾ ದೈವೈಕ್ಯ: 70 ವರ್ಷದ ಸಸ್ಯಹಾರಿ ಮೊಸಳೆ ವಿಧಿವಶ:

 

 

 

 

ಮಂಗಳೂರು:ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಮೊಸಳೆ ಬಬಿಯಾ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ.

ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ್ರಸಿದ್ಧಿ ಪಡೆದಿತ್ತು.

ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು.

 

 

ದೇವರ ನೈವೇದ್ಯವೇ ಬಬಿಯಾಗೆ ನಿತ್ಯ ಆಹಾರ. ಈ ಕೆರೆಗೆ ಭಕ್ತರೂ ಇಳಿಯುತ್ತಿದ್ದರು ಆದರೆ ಇದುವರೆಗೆ ಯಾರಿಗೂ ನೋವನ್ನುಂಟು ಮಾಡಿದ ಘಟನೆಗಳೇ ಇಲ್ಲ ಎಂದು ಇಲ್ಲಿನ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!