ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕೇದಾರ್​ನಾಥ್​ ಬಳಿ ಹೆಲಿಕಾಪ್ಟರ್ ಪತನ: 6 ಮಂದಿ ಸ್ಥಳದಲ್ಲೇ ಸಾವು ಇಬ್ಬರಿಗೆ ಗಾಯ:

ಕೇದಾರ್​ನಾಥ್​ ಬಳಿ ಹೆಲಿಕಾಪ್ಟರ್ ಪತನ: 6 ಮಂದಿ ಸ್ಥಳದಲ್ಲೇ ಸಾವು ಇಬ್ಬರಿಗೆ ಗಾಯ:

 

 

 

ದೆಹಲಿ: ಕೇದಾರ್​ನಾಥ್​ ಬಳಿ ಹೆಲಿಕಾಪ್ಟರ್ ಪತನಗೊಂಡು 6 ಜನ ಭಕ್ತರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಇಂದು ಸಂಭವಿಸಿದೆ. ಕೇದಾರನಾಥ್ ದೇವಸ್ಥಾನದಿಂದ 2 ಕಿ.ಮೀ ದೂರದಲ್ಲಿ ಈ ದುರಂತ ನಡೆದಿದೆ.

ಹೆಲಿಕಾಪ್ಟರ್​ನಲ್ಲಿ 8 ಜನರು ಪ್ರಯಾಣಿಸುತ್ತಿದ್ದರು. ಈ ಪೈಕಿ 6 ಜನ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಘಟನಾ ಸ್ಥಳಕ್ಕೆ ಎನ್​ಡಿಆರ್​ಎಫ್​, ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆಲಿಕಾಪ್ಟರ್​ ದುರಂತಕ್ಕೆ ಕಾರಣ ತಿಳಿದುಬಂದಿಲ್ಲ ಎಂದು ಮುಖ್ಯಮಂತ್ರಿಗಳ ವಿಶೇಷ ಪ್ರಧಾನ ಕಾರ್ಯದರ್ಶಿ ಅಭಿನವ್ ಕುಮಾರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!