ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬೆಳ್ತಂಗಡಿ : ಕಲ್ಮಂಜದಲ್ಲಿ ತೋಟಕ್ಕೆ ಹೋದ ವ್ಯಕ್ತಿ ಸಾವು

ಬೆಳ್ತಂಗಡಿ : ಕಲ್ಮಂಜದಲ್ಲಿ ತೋಟಕ್ಕೆ ಹೋದ ವ್ಯಕ್ತಿ ಸಾವು

ಬೆಳ್ತಂಗಡಿ : ಮನೆಯಿಂದ ತೋಟಕ್ಕೆ ಹೋದ ವ್ಯಕ್ತಿಯೊಬ್ಬರು ತೋಟದಲ್ಲಿ ಸಾವನ್ನಪ್ಪಿದ ಘಟನೆ ಕಲ್ಮಂಜದಲ್ಲಿ ಇಂದು ಸಂಜೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲದ ಕರ್ಬಿತ್ತಿಲ್ ನಿವಾಸಿ ಶೀನಪ್ಪ ಗೌಡರ ಮಗನಾದ ಉದಯ ಗೌಡ(43) ಎಂಬವರು ಇಂದು ತೋಟಕ್ಕೆ ಹೋದವರು ವಾಪಸ್ ಬಂದಿರಲ್ಲಿಲ್ಲ ಮನೆಮಂದಿ ಸುತ್ತಮುತ್ತ ಹುಡುಕಾಟ ನಡೆಸಿದಾಗ ಸಂಜೆ ವೇಳೆಗೆ ತೋಟದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಶವವನ್ನು ಶವಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ.

ಈ ಬಗ್ಗೆ ಮನೆಮಂದಿ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದು ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್.ಡಿ ತಂಡ ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!