ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಲೆಕ್ಕ ಸಹಾಯಕರಾಗಿ ಪದೋನ್ನತಿ:ಲಾಯಿಲ ಪಂಚಾಯತ್ ವತಿಯಿಂದ ರಾಜು ಅವರಿಗೆ ಸನ್ಮಾನ

ಲೆಕ್ಕ ಸಹಾಯಕರಾಗಿ ಪದೋನ್ನತಿ:ಲಾಯಿಲ ಪಂಚಾಯತ್ ವತಿಯಿಂದ ರಾಜು ಅವರಿಗೆ ಸನ್ಮಾನ

 

 

 

 

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಕಳೆದ 18 ವರುಷಗಳಿಂದ ಕರ್ತವ್ಯ ನಿರ್ವಹಿಸಿ ವೇಣೂರು ಪಂಚಾಯತ್ ಗೆ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾಗಿ ಪದೋನ್ನತಿಗೊಂಡ ರಾಜು ಇವರಿಗೆ ಲಾಯಿಲ ಪಂಚಾಯತ್ ವತಿಯಿಂದ ಸನ್ಮಾನ ಕಾರ್ಯಕ್ರಮ ಪಂಚಾಯತ್ ಅಧ್ಯಕ್ಷೆ ಆಶಾ ಸಲ್ದಾನ ಅಧ್ಯಕ್ಷತೆಯಲ್ಲಿ ನಡೆಯಿತು.

 

 

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಗಣೇಶ್ , ಪಂಚಾಯತ್ ಸದಸ್ಯರುಗಳು ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ,ಸೇರಿದಂತೆ ಸಿಬ್ಬಂದಿಗಳು ಅನಿಸಿಕೆಗಳನ್ನು ವ್ಯಕ್ತಪಡಿಸಿ ಮುಂದಿನ ಭವಿಷ್ಯ ಉಜ್ವಲವಾಗಿರಲೆಂದು ಶುಭ ಹಾರೈಸಿದರು.ಸದಸ್ಯ ಅರವಿಂದ ಲಾಯಿಲ ಸ್ವಾಗತಿಸಿ ಮಹೇಶ್ ಧನ್ಯವಾದವಿತ್ತರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!