ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶಿರ್ಲಾಲು - ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಪಂಪ್ ಸೆಟ್ ಕೊಡುಗೆ

ಶಿರ್ಲಾಲು - ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಪಂಪ್ ಸೆಟ್ ಕೊಡುಗೆ

 

ಬೆಳ್ತಂಗಡಿ : ಸಾಮಾಜಿಕ ಸೇವೆಯೊಂದಿಗೆ ಗುರುತಿಸಿಕೊಂಡಿರುವ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸ್ಥಾಪಿತ ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಸಂಸ್ಥೆ ವತಿಯಿಂದ ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಗೆ ನೀರಿನ ವ್ಯವಸ್ಥೆಗಾಗಿ ಪಂಪ್ ಸೆಟ್ ನ್ನು ನೀಡಲಾಯಿತು.

ಈ ಸಂದರ್ಭ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಗರಡಿ ಆಡಳಿತ ಸಮಿತಿಯ ಅಧ್ಯಕ್ಷ ವಿಶ್ವನಾಥ ಸಾಲಿಯಾನ್ ಪುದ್ದರಬೈಲು, ಗೌರವಾಧ್ಯಕ್ಷ ರಮಾನಂದ ಗುಡ್ಡಾಜೆ, ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಕಟ್ಟ, ಪ್ರಧಾನ ಕಾರ್ಯದರ್ಶಿ ಎಂ.ಕೆ ಪ್ರಸಾದ್, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಗ್ರಾಮ ಸಮಿತಿಯ ಅಧ್ಯಕ್ಷ ಪ್ರವೀಣ್ ಕೋಟ್ಯಾನ್, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಹರೀಶ್ ಕಲ್ಲಾಜೆ, ಯುವವಾಹಿನಿ ಸಂಚಲನಾ ಸಮಿತಿ ಅಧ್ಯಕ್ಷ ಪ್ರಕಾಶ್ ಕಟ್ರಬೈಲು, ಗರಡಿ ಆಡಳಿತ ಸಮಿತಿಯ ನಿರ್ದೇಶಕರಾದ ರಮೇಶ್ ಪೂಜಾರಿ, ಚಿದಾನಂದ ಸಾಲಿಯಾನ್, ಕೃಷ್ಣಪ್ಪ ಸುದಲಾಯಿ, ಸದಾಶಿವ ಊರ, ನಂದಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!