ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ:

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ:

 

 

ಬಂಟ್ವಾಳ: ಅಪರಿಚಿತ ಮಹಿಳೆಯ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.

ಸರಪಾಡಿ ಗ್ರಾಮದ sez ನೀರಿನ ಸ್ಥಾವರದ  ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಕಂಡುಬರುತಿದೆ ,

ಚೂಡಿದಾರ್, ಪ್ಯಾಂಟ್ ಧರಿಸಿದ ಮಹಿಳೆ ಅಥವಾ ಯುವತಿ ಎಂಬುದು ಸರಿಯಾಗಿ ತಿಳಿಯಲು ಸಾಧ್ಯವಾಗುತ್ತಿಲ್ಲ, ಆದರೆ ನೀರಿಗೆ ಬಿದ್ದು ಎರಡು ದಿನಗಳಾಗಿರಬಹುದು ಎಂಬ ಸಂಶಯ ಮೇಲ್ನೋಟಕ್ಕೆ ಕಂಡುಬರುತ್ತಿದೆ

ಸ್ಥಳೀಯರು ಪೋಲಿಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಪೋಲೀಸರು ಭೇಟಿ ನೀಡಿದ್ದಾರೆ. ಶವದ ಮರಣೋತ್ತರ ಪರೀಕ್ಷೆ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!