ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ದ.ಕ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂಆರ್ ನೇಮಕ

ದ.ಕ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂಆರ್ ನೇಮಕ

 

 

 

ಮಂಗಳೂರು: ಬೆಂಗಳೂರಿನ ರಾಜೀವ್ ಗಾಂಧಿ ಹೆಲ್ತ್ ಅಂಡ್ ಸೈನ್ಸ್ ಇದರ ರಿಜಿಸ್ಟ್ರಾರ್ ಆಗಿ ಕರ್ತವ್ಯದಲ್ಲಿದ್ದ ರವಿಕುಮಾರ್ ಎಂ ಆರ್ ಅವರನ್ನು ದ ಕ ಜಿಲ್ಲಾಧಿಕಾರಿಯಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ

ದಕ ಜಿಲ್ಲಾಧಿಕಾರಿಯಾಗಿದ್ದ ಕೆವಿ ರಾಜೇಂದ್ರ ಅವರು ಇತ್ತೀಚೆಗೆ ಮೈಸೂರಿನ ಜಿಲ್ಲಾಧಿಕಾರಿಯಾಗಿ ನಿಯೋಜಿಸಿ ಸರ್ಕಾರ ವರ್ಗಾಯಿಸಿತ್ತು, ನಂತರ ದ. ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಡಾ. ಕುಮಾರ್ ಅವರನ್ನು ಪ್ರಭಾರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು, ಕುಮಾರ್ ಅವರು ದಾಖಲಾ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿದ ಮೂರು ದಿನದ ಒಳಗೆ ದ. ಕ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ ಆರ್ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಿಸಿ ಬೆಂಗಳೂರಿನಿಂದ ವರ್ಗಾಯಿಸಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!