ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶಿಲಾನ್ಯಾಸದ ಮರುಕ್ಷಣವೇ ₹ 2.5 ಕೋಟಿ ವೆಚ್ಚದ ಪೆರ್ಲ ಮುಂಡತ್ತೋಡಿ ರಸ್ತೆ ಕಾಮಗಾರಿ ಪ್ರಾರಂಭ :

ಶಿಲಾನ್ಯಾಸದ ಮರುಕ್ಷಣವೇ ₹ 2.5 ಕೋಟಿ ವೆಚ್ಚದ ಪೆರ್ಲ ಮುಂಡತ್ತೋಡಿ ರಸ್ತೆ ಕಾಮಗಾರಿ ಪ್ರಾರಂಭ :

 

 

ಉಜಿರೆ:  ಕಳೆದ ಹಲವಾರು ವರ್ಷಗಳಿಂದ ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರ್ಲ ಮುಂಡತ್ತೋಡಿ ರಸ್ತೆ ತೀರಾ ಹದೆಗೆಟ್ಟಿದ್ದು ಕಳೆದ ಒಂದು ವರುಷಗಳ ಹಿಂದೆ ಶಾಸಕ ಹರೀಶ್ ಪೂಂಜ ಅವರು ಅಭಿವೃದ್ಧಿ ಪಡಿಸಲು ಅನುದಾನ ಬಿಡುಗಡೆಗೊಳಿಸಿದರೂ ಮಳೆ ಹಾಗೂ ತಾಂತ್ರಿಕ ಕಾರಣಗಳಿಂದ ರಸ್ತೆ ಅಭಿವೃದ್ಧಿ ಕೆಲಸ ಆಗಿರಲಿಲ್ಲ.

 

 

ಅದರೆ ಇದೀಗ ಈ ರಸ್ತೆ ಅಭಿವೃದ್ಧಿಗಾಗಿ ಶಾಸಕರು ರೂ 2.5 ಕೋ ಅನುದಾನದ ಮೂಲಕ ಕಾಮಗಾರಿ ನಡೆಸಲು ಶಿಲಾನ್ಯಾಸವನ್ನು ನ 06 ರಂದು ನೆರವೇರಿಸಿದರು. ಶಿಲಾನ್ಯಾಸ ನೆರವೇರಿಸಿದ ತಕ್ಷಣವೇ ಕಾಮಗಾರಿ ಪ್ರಾರಂಭವಾಗಿದ್ದು  ಆ ಭಾಗದ ಜನರ  ಸಂತಸವನ್ನು ಇಮ್ಮಡಿಗೊಳಿಸಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!