ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › 94 ಸಿ ಅರ್ಜಿಗಳಿಗೆ ವಿವಿಧ ಕಾನೂನಾತ್ಮಕ ತೊಡಕು: ಡಿಸೆಂಬರ್ ತಿಂಗಳೊಳಗೆ ತಾಲೂಕಿನ ಎಲ್ಲಾ 94 ಸಿ ಅರ್ಜಿಗಳ ವಿಲೇವಾರಿ’ : ಶಾಸಕ ಹರೀಶ್ ಪೂಂಜ

94 ಸಿ ಅರ್ಜಿಗಳಿಗೆ ವಿವಿಧ ಕಾನೂನಾತ್ಮಕ ತೊಡಕು: ಡಿಸೆಂಬರ್ ತಿಂಗಳೊಳಗೆ ತಾಲೂಕಿನ ಎಲ್ಲಾ 94 ಸಿ ಅರ್ಜಿಗಳ ವಿಲೇವಾರಿ’ : ಶಾಸಕ ಹರೀಶ್ ಪೂಂಜ

 

 

 

 

 

ಬೆಳ್ತಂಗಡಿ : ವಿವಿಧ ಕಾನೂನಾತ್ಮಕ ಸಮಸ್ಯೆಗಳಿಂದ ವಿಳಂಬವಾಗಿರುವ ಎಲ್ಲಾ 94 ಸಿ ಅರ್ಜಿಗಳನ್ನು ಡಿಸೆಂಬರ್ ತಿಂಗಳೊಳಗೆ ವಿಲೇವಾರಿ ಮಾಡಿ ಎಲ್ಲರಿಗೂ ಹಕ್ಕುಪತ್ರ ವಿತರಿಸಲಾಗುವುದು ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಅರಣ್ಯ ಹಾಗೂ ಇನ್ನಿತರ ತೊಡಕುಗಳಿಂದಾಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮನೆ ಕಟ್ಟಿ ವಾಸ ಮಾಡುತ್ತಿರುವ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಲು ತೊಡಕ್ಕಾಗಿದೆ. ಈ ಬಗ್ಗೆ ಈಗಾಗಲೇ ಅಧಿಕಾರಿಗಳಲ್ಲಿ ಮಾಹಿತಿ ಪಡೆಯಲಾಗಿದ್ದು, ಡಿಸೆಂಬರ್ ಒಳಗೆ ತಾಲೂಕಿನ ಎಲ್ಲಾ 94 ಸಿ ಅರ್ಜಿಗಳ ವಿಲೇವಾರಿ ಮಾಡಿ ಸಮಸ್ಯೆ ಇತ್ಯರ್ಥಗೊಳಿಸಲಾಗುತ್ತದೆ ಎಂದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!