ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ: ಕ್ಷೇತ್ರಕ್ಕೆ ಸಚಿವೆ ಸ್ಮೃತಿ ಇರಾನಿ ಭೇಟಿ: ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಸಚಿವೆ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ: ಕ್ಷೇತ್ರಕ್ಕೆ ಸಚಿವೆ ಸ್ಮೃತಿ ಇರಾನಿ ಭೇಟಿ: ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಸಚಿವೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ನಡೆಯುತ್ತಿದ್ದು ಇಂದು ಕ್ಷೇತ್ರಕ್ಕೆ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಭೇಟಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಚಿವೆಯನ್ನು ಡಿ. ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಡಿ. ಶ್ರೇಯಸ್ ಕುಮಾರ್, ನೀತಾ ರಾಜೇಂದ್ರ ಕುಮಾರ್ ಮತ್ತು ಎಂ.ಎಲ್.ಸಿ. ಪ್ರತಾಪಸಿಂಹ ನಾಯಕ್‌ರವರು ಗೌರವಪೂರ್ವಕವಾಗಿ ಸ್ವಾಗತಿಸಿದರು. ಬಳಿಕ ಸಚಿವೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!