ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪುಷ್ಪ ಚಿತ್ರದ ಗಳಿಕೆಯ ದಾಖಲೆ ಮುರಿದ ಕಾಂತಾರ: ಕೋಟಿ-ಕೋಟಿ ಕಲೆಕ್ಷನ್, ಕೋಟಿ ಟಿಕೆಟ್ ಮಾರಾಟ..! ವಿದೇಶದಲ್ಲೂ ಭರ್ಜರಿ ಪ್ರದರ್ಶನ

ಪುಷ್ಪ ಚಿತ್ರದ ಗಳಿಕೆಯ ದಾಖಲೆ ಮುರಿದ ಕಾಂತಾರ: ಕೋಟಿ-ಕೋಟಿ ಕಲೆಕ್ಷನ್, ಕೋಟಿ ಟಿಕೆಟ್ ಮಾರಾಟ..! ವಿದೇಶದಲ್ಲೂ ಭರ್ಜರಿ ಪ್ರದರ್ಶನ

ಕಾಂತಾರ ಸಿನಿಮಾ ಬಿಡುಗಡೆಯಾಗಿ ಭಾರತದಲ್ಲಿ ಸದ್ದು ಮಾಡಿ ಈಗ ವಿದೇಶಗಳಲ್ಲೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಬೆನ್ನೆಲ್ಲೆ ಚಿತ್ರ ಮತ್ತೊಂದು ದಾಖಲೆಯನ್ನು ಮುರಿದಿದೆ.

ಭಾರತೀಯ ಸಿನಿಮಾ ರಂಗದಲ್ಲಿ ಅಭೂತಪೂರ್ವ ಯಶಸ್ಸು ಕಂಡು ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿದ್ದ ಚಿತ್ರ ಪುಷ್ಪ. ಈ ಸಿನಿಮಾ ಬರೋಬ್ಬರಿ 305 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ರೆಕಾರ್ಡ್ ಮಾಡಿತ್ತು. ಆದರೆ ಕಾಂತಾರ 307 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮುಖಾಂತರ ಪುಷ್ಪ ಚಿತ್ರದ ರೆಕಾರ್ಡನ್ನು ಬ್ರೇಕ್ ಮಾಡಿದೆ. ಇದಿಷ್ಟೇ ಅಲ್ಲದೆ ಕರ್ನಾಟಕದಲ್ಲಿ 1 ಕೋಟಿ ಟಿಕೆಟ್ ಮಾರಾಟ ಆಗುವ ಮೂಲಕ ಪ್ರತೀ ದಾಖಲೆಯನ್ನು ಮುರಿಯುತ್ತಿದೆ ಕಾಂತಾರ. ಈಗಲೂ ಜನ ಅಲ್ಲಲ್ಲಿ ಕಾಂತಾರ ಸಿನಿಮಾದ ಬಗ್ಗೆ ಮಾತನಾಡುತ್ತಿರುವುದು ನಿಜಕ್ಕೂ ಈ ಸಿನಿಮಾಗೆ ಸಿಕ್ಕ ದೊಡ್ಡ ಯಶಸ್ಸು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!