ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ. ಶಾಫಿ ಬೆಳ್ಳಾರೆ ಸಹಿತ ಮೂವರು ಎನ್ಐಎ ವಶಕ್ಕೆ:

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ. ಶಾಫಿ ಬೆಳ್ಳಾರೆ ಸಹಿತ ಮೂವರು ಎನ್ಐಎ ವಶಕ್ಕೆ:

 

 

 

 

ಪುತ್ತೂರು: ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಇಂದು ಬೆಳಿಗ್ಗೆ ಮೂವರನ್ನು ಎನ್ಐಎ(ರಾಷ್ಟ್ರೀಯ ತನಿಖಾ ದಳ) ವಶಕ್ಕೆ ಪಡೆದಿದೆ.

ಶಾಫಿ ಬೆಳ್ಳಾರೆ, ಇಕ್ಬಾಲ್ ಬೆಳ್ಳಾರೆ ಹಾಗೂ ಸುಳ್ಯದ ಇಬ್ರಾಹಿಂ ಶಾ ಅವರ ಬೆಳ್ಳಾರೆಯ ಮನೆ ಮೇಲೆ ಇಂದು ಬೆಳಗಿನ ಜಾವ ದಾಳಿ ಮಾಡಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.ಇದರಲ್ಲಿ ಇಕ್ಬಾಲ್ ಬೆಳ್ಳಾರೆ ಎಂಬಾತ ಬೆಳ್ಳಾರೆ ಗ್ರಾ.ಪಂ ಸದಸ್ಯರಾಗಿದ್ದು, ಶಾಫಿ ಬೆಳ್ಳಾರೆ ಎಸ್​ಡಿಪಿಐ ರಾಜ್ಯ ಕಾರ್ಯದರ್ಶಿಯಾಗಿದ್ದಾರೆ. ಹಾಗೆಯೇ ಸುಳ್ಯ, ಉಪ್ಪಿನಂಗಡಿ, ಮೈಸೂರು, ಹುಬ್ಬಳ್ಳಿ ಕಡೆಗಳಲ್ಲಿ ಎನ್ಐಎ ತಂಡ ದಾಳಿ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈಗಾಗಲೇ ಎನ್ಐಎ ತಂಡ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ನಾಪತ್ತೆಯಾದ ನಾಲ್ಕು ಜನ ಆರೋಪಿಗಳ ಬಂಧನಕ್ಕೆ ಸಹಕರಿಸುವವರಿಗೆ ಬಹುಮಾನವನ್ನು ಘೋಷಣೆ ಮಾಡಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!