ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಡಂತ್ಯಾರ್ ಬೈಕ್ ಅಪಘಾತ ಕಾಲೇಜು ವಿದ್ಯಾರ್ಥಿ ಗಂಭೀರ : ಮಡಂತ್ಯಾರು ಬಳ್ಳಮಂಜ ರಸ್ತೆಯಲ್ಲಿ ನಡೆದ ಘಟನೆ:

ಮಡಂತ್ಯಾರ್ ಬೈಕ್ ಅಪಘಾತ ಕಾಲೇಜು ವಿದ್ಯಾರ್ಥಿ ಗಂಭೀರ : ಮಡಂತ್ಯಾರು ಬಳ್ಳಮಂಜ ರಸ್ತೆಯಲ್ಲಿ ನಡೆದ ಘಟನೆ:

 

 

 

 

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿಯೊಬ್ಬ ಅಪಘಾತದಲ್ಲಿ ಗಂಭೀರ ಗಾಯಗೊಂಡ ಘಟನೆ ಮಡಂತ್ಯಾರಿನಲ್ಲಿ ನಡೆದಿದೆ. ಮಡಂತ್ಯಾರು ಸೆಕ್ರೆಡ್ ಹಾರ್ಟ್ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ  ಹರ್ಷಿತ್ ಸಂಜೆ ಕಾಲೇಜು ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿರುವ ಸಂದರ್ಭ ಬ್ರಹ್ಮಗಿರಿ ತಿರುವು ಎಂಬಲ್ಲಿ ರಿಕ್ಷಾ ಹಾಗೂ ಲಾರಿಗೆ ತಾಗಿ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೋಗಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ತಿಳಿದು ಬಂದಿದೆ.  ಕಳೆದ ಎರಡು ದಿನಗಳ  ಹಿಂದೆಯಷ್ಟೆ ವಿದ್ಯಾರ್ಥಿಯೊಬ್ಬ ಅಪಘಾತದಲ್ಲಿ ಸಾವನ್ನಪ್ಪಿದ್ದು ಇದೀಗ  ಮತ್ತೊಬ್ಬ ವಿದ್ಯಾರ್ಥಿ ಅಫಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿರುವುದು   ಎಲ್ಲರನ್ನೂ ಚಿಂತೆಗೊಳಪಡಿಸಿದೆ.

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!