ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಗುರುವಾಯನಕೆರೆ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಶಂಕೆ: ಕೆರೆ ಬಳಿ ಜಮಾಯಿಸಿದ ಜನ ವ್ಯಕ್ತಿಗಾಗಿ ಶೋಧ:

ಗುರುವಾಯನಕೆರೆ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಶಂಕೆ: ಕೆರೆ ಬಳಿ ಜಮಾಯಿಸಿದ ಜನ ವ್ಯಕ್ತಿಗಾಗಿ ಶೋಧ:

 

 

ಬೆಳ್ತಂಗಡಿ: ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಬಂದಿದ್ದು .ಕೆರೆಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ.ಸ್ಥಳೀಯ ರಿಕ್ಷಾ ಡ್ರೈವರ್ ಒಬ್ಬರ ಕೆಲವು ದಾಖಲೆಗಳು ಕೆರೆ ಬಳಿ ಪತ್ತೆಯಾಗಿದ್ದು ಇದರಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಈಗಾಗಲೇ ಅಗ್ನಿಶಾಮಕ ದಳ  ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ವಿಪತ್ತು ನಿರ್ವಹಣಾ ಬೆಳಾಲು ಘಟಕದ   ತಂಡದವರು ಶೋಧ ಕಾರ್ಯ ನಡೆಸುತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!