ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ ಲಕ್ಷ ದೀಪೋತ್ಸವ ಪೂರ್ವ ಸಿದ್ಧತೆ: ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ: ಆಗಮಿಸುವ ಭಕ್ತಾಧಿಗಳಿಗೆ ಸಕಲ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ:

ಧರ್ಮಸ್ಥಳ ಲಕ್ಷ ದೀಪೋತ್ಸವ ಪೂರ್ವ ಸಿದ್ಧತೆ: ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ: ಆಗಮಿಸುವ ಭಕ್ತಾಧಿಗಳಿಗೆ ಸಕಲ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ:

 

ಬೆಳ್ತಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವವು ನ 19 ರಿಂದ 23 ರವರೆಗೆ ನಡೆಯಲಿದ್ದು ಪೂರ್ವಭಾವಿ ಸಿದ್ಧತೆಯ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಆರೋಗ್ಯ ಇಲಾಖೆ, ಕೆಎಸ್ ಆರ್ ಟಿಸಿ, ಸೇರಿದಂತೆ ಸಂಬಂಧಪಟ್ಟ  ಎಲ್ಲಾ ಇಲಾಖೆಗಳು  ಯಾವುದೇ ರೀತಿಯಲ್ಲೂ  ಬರುವ ಭಕ್ತಾಧಿಗಳಿಗೆ ತೊಂದರೆ, ಲೋಪವಾಗದಂತೆ ಅದೇ ರೀತಿ ಎಲ್ಲಿಯೂ ವಾಹನ ದಟ್ಟಣೆಯಾಗದಂತೆ ವ್ಯವಸ್ಥಿತ ರೀತಿಯಲ್ಲಿ  ಕಾರ್ಯ ನಿರ್ವಹಿಸಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಧರ್ಮಸ್ಥಳದ ಎ.ವಿ. ಶೆಟ್ಟಿ ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!