ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ ಎನ್ಐಎ ನಿಷೇಧಿತ ಪಿಎಫ್​ಐ ಸಂಘಟನೆಯ ಮುಖಂಡರ ಮನೆ ಮೇಲೆ ಎನ್​ಐಎ ದಾಳಿ:

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ ಎನ್ಐಎ ನಿಷೇಧಿತ ಪಿಎಫ್​ಐ ಸಂಘಟನೆಯ ಮುಖಂಡರ ಮನೆ ಮೇಲೆ ಎನ್​ಐಎ ದಾಳಿ:

 

 

 

 

ಮೈಸೂರು: ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳ್ಳಂ ಬೆಳಗ್ಗೆ ರಾಜ್ಯದ ಹಲವೆಡೆ ರಾಷ್ಟ್ರೀಯ ತನಿಖಾ ತಂಡ ದಾಳಿ ನಡೆಸಿದ್ದು, ನಿಷೇಧಿತ ಪಿಎಫ್​ಐ ಸಂಘಟನೆಯ ಮುಖಂಡರ ಮನೆ ಮೇಲೂ ದಾಳಿ ನಡೆಸಿದೆ.

ಕೊಲೆ ಪ್ರಕರಣ ಸಂಬಂಧ ನಾಲ್ಕು ಮಂದಿ ಆರೋಪಿಗಳೂ ತಲೆಮರೆಸಿಕೊಂಡಿದ್ದು, ಕೊಲೆಗಡುಕರ ಪತ್ತೆಗೆ ಎನ್ಐಎ ಬಲೆ ಬೀಸಿದೆ. ಈ ಮಧ್ಯೆ ಪಿಎಫ್​ಐ ಸಂಘಟನೆಯ ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಡಿ ಮೋಹಲ್ಲಾದಲ್ಲಿರುವ ಮಹಮದ್ ಸುಲೆಮಾನ್ ಎಂಬುವರ ಮನೆ ಮೇಲೆ ದಾಳಿ ನಡೆಸಿದ ಎನ್​ಐಎ ಸುಲೆಮಾನ್ ದೂರವಾಣಿ ಕರೆಗಳ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!