Home › ಡಿ 17 ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆಳ್ತಂಗಡಿ ಭೇಟಿ: ವಸಂತ ವಿನ್ಯಾಸ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ವಿಪಕ್ಷ ನಾಯಕ
ಡಿ 17 ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆಳ್ತಂಗಡಿ ಭೇಟಿ: ವಸಂತ ವಿನ್ಯಾಸ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ವಿಪಕ್ಷ ನಾಯಕ
ONLINE PUDU / Friday, December 16, 2022
ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ವಿರೋಧಪಕ್ಷದ ನಾಯಕ ಸಿದ್ಧರಾಮಯ್ಯ ಡಿ 17 ರಂದು ಬೆಳ್ತಂಗಡಿಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11.45 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಆಗಮಿಸಿ ಗುರುದೇವಾ ಕಾಲೇಜಿನಲ್ಲಿ ನಡೆಯುವ ವಸಂತ ಬಂಗೇರರ ಜೀವನಾಧಾರಿತ ವಸಂತ ವಿನ್ಯಾಸ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಪ್ರಸನ್ನ ಕಾಲೇಜು ಮೈದಾನದಲ್ಲಿ ಆಯೋಜಿಸಿದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ
ಬಳಿಕ ಸಂಜೆ 6:35 ರ ವೇಳೆಗೆ ಮಂಗಳೂರಿನಿಂದ ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ.