ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಪಕ್ಷೇತರ ಅಭ್ಯರ್ಥಿಗಳಾಗಿ ಚುನಾವಣಾ ಕಣಕ್ಕಿಳಿಯಲಿದ್ದಾರೆ 25 ಸ್ವಾಮೀಜಿಗಳು..!: ಕಾರ್ಕಳ ಅಥವಾ ತೇರದಾಳದಿಂದ ಪ್ರಮೋದ್ ಮುತಾಲಿಕ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧೆ: ಹೊನ್ನಾವರದಲ್ಲಿ ಶ್ರೀರಾಮಸೇನೆಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಸ್ಪಷ್ಟನೆ..!

ಪಕ್ಷೇತರ ಅಭ್ಯರ್ಥಿಗಳಾಗಿ ಚುನಾವಣಾ ಕಣಕ್ಕಿಳಿಯಲಿದ್ದಾರೆ 25 ಸ್ವಾಮೀಜಿಗಳು..!: ಕಾರ್ಕಳ ಅಥವಾ ತೇರದಾಳದಿಂದ ಪ್ರಮೋದ್ ಮುತಾಲಿಕ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧೆ: ಹೊನ್ನಾವರದಲ್ಲಿ ಶ್ರೀರಾಮಸೇನೆಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಸ್ಪಷ್ಟನೆ..!

ಹೊನ್ನಾವರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಅಥವಾ ತೇರದಾಳ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಶ್ರೀರಾಮಸೇನೆಯ ಅಧ್ಯಕ್ಷ ಪ್ರಮೋದ ಮುತಾಲಿಕ್ ತಿಳಿಸಿದ್ದಾರೆ.

ಡಿ.18 ರಂದು ಹೊನ್ನಾವರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀರಾಮಸೇನೆ ವತಿಯಿಂದ ಐವರು ಸ್ವಾಮೀಜಿಗಳು ಸೇರಿದಂತೆ 25 ಕ್ಷೇತ್ರಗಳಲ್ಲಿ ಹಿಂದು ಕಾರ್ಯಕರ್ತರು ಪಕ್ಷೇತರರಾಗಿ ಸ್ಪರ್ಧಿಸುತ್ತಾರೆ. ಉತ್ತರಕನ್ನಡ ಜಿಲ್ಲೆಯಲ್ಲಿ ಭಟ್ಕಳ ಹಾಗೂ ಹಳಿಯಾಳ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ತಿಳಿಸಿದರು

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!