ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಖಾಸಗಿ ಬಸ್ ಹಾಗೂ ಕಾರು ಮುಖಾ-ಮುಖಿ ಡಿಕ್ಕಿ..!: ತಂದೆ-ತಾಯಿಯ ಜೊತೆ ಉಸಿರು ಚೆಲ್ಲಿದ 2 ವರ್ಷದ ಕಂದ...!

ಖಾಸಗಿ ಬಸ್ ಹಾಗೂ ಕಾರು ಮುಖಾ-ಮುಖಿ ಡಿಕ್ಕಿ..!: ತಂದೆ-ತಾಯಿಯ ಜೊತೆ ಉಸಿರು ಚೆಲ್ಲಿದ 2 ವರ್ಷದ ಕಂದ...!

ಉಡುಪಿ: ಖಾಸಗಿ ಬಸ್​ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 2 ವರ್ಷದ ಮಗು ಸೇರಿ ದಂಪತಿ ಸಾವನ್ನಪ್ಪಿರುವ ಘಟನೆ ನೆಲ್ಲಿಕಾರು ಎಂಬಲ್ಲಿ ನಡೆದಿದೆ

ಮೃತರು ಆಂಧ್ರಪ್ರದೇಶ ಮೂಲದ ನಾಗರಾಜ್ (40), ಪ್ರತ್ಯುಷಾ (32) ಮೃತದಂಪತಿ ಎಂದು ತಿಳಿದುಬಂದಿದೆ.

ನಾಗರಾಜ್​ ಮತ್ತು ಪ್ರತ್ಯುಷಾ ದಂಪತಿ ತಮ್ಮ ಎರಡು ವರ್ಷದ ಮಗುವಿನೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದರು. ಮಗುವಿನ ಜೊತೆ ದಂಪತಿಗಳು ಕಾರಿನಲ್ಲಿ ಧರ್ಮಸ್ಥಳಕ್ಕೆ ಬಂದಿದ್ಧರು. ಅಲ್ಲಿಂದ ಶೃಂಗೇರಿಗೆ ತೆರಳುತ್ತಿದ್ದಾಗ ನೆಲ್ಲಿಕಾರು ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡ ಪರಿಶೀಲನೆ ನಡೆಸಿದ್ದು, ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!