ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಜಿರೆ ಅನಾರೋಗ್ಯದಿಂದ ಯುವತಿ ಸಾವು:

ಉಜಿರೆ ಅನಾರೋಗ್ಯದಿಂದ ಯುವತಿ ಸಾವು:

 

 

 

ಬೆಳ್ತಂಗಡಿ :  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಉಜಿರೆಯಲ್ಲಿ ಡಿ 26 ಬೆಳಿಗ್ಗೆ ನಡೆದಿದೆ.

ಕೆಲವು ದಿನಗಳಿಂದ ಅನಾರೋಗ್ಯದಿಂದ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮೃತ ಯುವತಿಯನ್ನು ಉಜಿರೆ ಗ್ರಾಮದ ಪೆರ್ಲದ ದರ್ಖಾಸ್ ಮನೆಯ ಉಮಾ (25) ಎಂದು ಗುರುತಿಸಲಾಗಿದೆ. ಉಮಾ ಅವರು ಉಜಿರೆಯ ಅಂಗಡಿಯೊಂದರಲ್ಲಿ ಕೆಲಸದಲ್ಲಿದ್ದರು ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!