ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ತೀರಾ ಹದಗೆಟ್ಟ ಮಂಗಳೂರು - ಶಿರಾಡಿ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ: ಹೆದ್ದಾರಿ ದುರಸ್ತಿ ಬಗ್ಗೆ ಹೆಗ್ಗಡೆಯವರಿಂದ ಕೇಂದ್ರ ಸಚಿವರಿಗೆ ಪತ್ರ: ಪತ್ರಕ್ಕೆ ಸ್ಪಂದಿಸಿದ ಸಚಿವ ನಿತಿನ್ ಗಡ್ಕರಿ

ತೀರಾ ಹದಗೆಟ್ಟ ಮಂಗಳೂರು - ಶಿರಾಡಿ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ: ಹೆದ್ದಾರಿ ದುರಸ್ತಿ ಬಗ್ಗೆ ಹೆಗ್ಗಡೆಯವರಿಂದ ಕೇಂದ್ರ ಸಚಿವರಿಗೆ ಪತ್ರ: ಪತ್ರಕ್ಕೆ ಸ್ಪಂದಿಸಿದ ಸಚಿವ ನಿತಿನ್ ಗಡ್ಕರಿ

 

 

 

 

ಉಜಿರೆ: ಮಂಗಳೂರು - ಶಿರಾಡಿ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತೀರಾ ಹದಗೆಟ್ಟಿದ್ದು ತಕ್ಷಣ ದುರಸ್ತಿಗೊಳಿಸಲು ಅನುದಾನ ನೀಡುವಂತೆ ರಾಜ್ಯಸಭಾ ಸದಸ್ಯರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಪತ್ರ ಬರೆದಿದ್ದರು.

 

ಜಾಹೀರಾತು

ಪತ್ರದಲ್ಲಿ ಸದ್ಯ ಮಳೆ ನಿಂತಿದ್ದು ರಸ್ತೆ ದುರಸ್ತಿಗೆ ಸಕಾಲವಾಗಿದೆ ಎಂದು ಹೆಗ್ಗಡೆಯವರು ತಿಳಿಸಿದ್ದರು.

ಹೆಗ್ಗಡೆಯವರ ಪತ್ರಕ್ಕೆ ತಕ್ಷಣ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಬಗ್ಗೆ ಪರಿಶೀಲಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಪತ್ರ ಮೂಲಕ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!