ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ಸಹೋದರ ಹೃದಯಾಘಾತದಿಂದ ನಿಧನ:

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ಸಹೋದರ ಹೃದಯಾಘಾತದಿಂದ ನಿಧನ:

 

 

ಮೂಡಬಿದ್ರೆ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರ ಸಹೋದರ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ವಕೀಲರಾಗಿದ್ದ ಫಾರೂಕ್ (49) ಮೃತಪಟ್ಟವರು. ಇವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದಾರೆ.

ಇದೀಗ ಹೈಕೋರ್ಟ್ ವಕೀಲರಾಗಿರುವ ಅವರು ಬೆಂಗಳೂರಿನಲ್ಲಿ ನೆಲೆಸಿದ್ದರು. ಇಂದು ಬೆಳಗ್ಗೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಮೂಡಬಿದಿರೆಗೆ ತಂದು ಅಂತ್ಯ ಕ್ರಿಯೆ ನಡೆಸಲಾಗುತ್ತದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!