ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಲನಚಿತ್ರ ನಟ ಶಿವರಾಜ್ ಕುಮಾರ್ ಧರ್ಮಸ್ಥಳಕ್ಕೆ ಭೇಟಿ:

ಚಲನಚಿತ್ರ ನಟ ಶಿವರಾಜ್ ಕುಮಾರ್ ಧರ್ಮಸ್ಥಳಕ್ಕೆ ಭೇಟಿ:

 

 

 

ಬೆಳ್ತಂಗಡಿ :  ಚಲನ ಚಿತ್ರ ನಟ ಶಿವರಾಜ್ ಕುಮಾರ್ ಮತ್ತು ಕುಟುಂಬ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಇಂದು  ಡಿ.9 ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸಿದ್ದು ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್ ,ಪುತ್ರಿಯರಾದ ನಿರುಪಮ ರಾಜ್ ಕುಮಾರ್, ನಿವೇದಿತ ರಾಜ್ ಕುಮಾರ್ ಜೊತೆಗಿದ್ದರು.ಧರ್ಮಸ್ಥಳದ ಪಾರ್ಶ್ವನಾಥ್ ಹಾಗೂ , ಲಕ್ಷ್ಮೀ ನಾರಾಯಣ್ ರಾವ್  ದೇವರ ದರ್ಶನಕ್ಕೆ ಸಹಕರಿಸಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!