ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಕಣಿಯೂರು ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಪ್ರಸಾದ್ ಕೆರ್ಮುಣ್ಣಾಯ ನಿಧನ

ಕಣಿಯೂರು ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಪ್ರಸಾದ್ ಕೆರ್ಮುಣ್ಣಾಯ ನಿಧನ

ಬೆಳ್ತಂಗಡಿ: ಕಣಿಯೂರು ಗ್ರಾಮ‌ ಪಂಚಾಯತ್ ಮಾಜಿ ಅಧ್ಯಕ್ಷ ಎಪಿಎಂಸಿ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಗಣೇಶ್ ಪ್ರಸಾದ್ ಕೆರ್ಮುಣ್ಣಾಯ ಇಂದು ನಿಧನ ಹೊಂದಿದ್ದಾರೆ.

ಕಳೆದ ಕೆಲವು ಸಮಯಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇಂದು ಬೆಳಗ್ಗೆ ಡಯಲಿಸೀಸ್ ಗಾಗಿ ಬೆಳ್ತಂಗಡಿ ಆಸ್ಪತ್ರೆಗೆ ಬಂದಿದ್ದ ವೇಳೆ ಅಸ್ವಸ್ಥಗೊಂಡು ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ.

ವಿಷಯ ತಿಳಿದು ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ಬೆಳ್ತಂಗಡಿ ಆಸ್ಪತ್ರೆಗೆ ತೆರಳಿ ಅಂತಿಮ ದರ್ಶನ‌ ಪಡೆದಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!