ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಧರ್ಮಸ್ಥಳ ಹಾಗೂ ಸೌತಡ್ಕಕ್ಕೆ ಭೇಟಿ ನೀಡಿದ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ರಘುನಾಥರಾವ್ ಮಲಕಾಪೂರೆ

ಧರ್ಮಸ್ಥಳ ಹಾಗೂ ಸೌತಡ್ಕಕ್ಕೆ ಭೇಟಿ ನೀಡಿದ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ರಘುನಾಥರಾವ್ ಮಲಕಾಪೂರೆ

ಬೆಳ್ತಂಗಡಿ : ನ 09 ರಂದು ಧರ್ಮಸ್ಥಳಕ್ಕೆ ಕ್ಷೇತ್ರಕ್ಕೆ ಭೇಟಿ‌ ನೀಡಿದ ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿ ರಘುನಾಥರಾವ್ ಮಲಕಾಪೂರೆಯವರು ಇಂದು ಬೆಳಗ್ಗೆ ಮಂಜುನಾಥ ಸ್ವಾಮಿಯ ದರ್ಶನ‌ ಪಡೆದು ಪೂಜೆ ಸಲ್ಲಿಸಿದ್ದಾರೆ. . ಬಳಿಕ ಅಲ್ಲಿಂದ ಶ್ರೀ ಕ್ಷೇತ್ರ ಸೌತಡ್ಕ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕೆ ಪ್ರತಾಪಸಿಂಹ ನಾಯಕ್ ಶಾಸಕರು ಕರ್ನಾಟಕ ವಿಧಾನ ಪರಿಷತ್, ಧರ್ಮಸ್ಥಳದ ಮ್ಯಾನೇಜರ್ ಪಾರ್ಶ್ವನಾಥ್ ಮತ್ತಿತರರು ಜೊತೆಗಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!