ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಂಗಳೂರು :ಸುರತ್ಕಲ್ ನಲ್ಲಿ ಚೂರಿ ಇರಿದು ವ್ಯಕ್ತಿಯ ಬರ್ಬರ ಹತ್ಯೆ..!

ಮಂಗಳೂರು :ಸುರತ್ಕಲ್ ನಲ್ಲಿ ಚೂರಿ ಇರಿದು ವ್ಯಕ್ತಿಯ ಬರ್ಬರ ಹತ್ಯೆ..!

 

 

 

 

ಮಂಗಳೂರು : ದುಷ್ಕರ್ಮಿಗಳ ತಂಡ ಯುವಕನೊಬ್ಬನಿಗೆ ಚೂರಿ ಇರಿದು ಪರಾರಿಯಾಗಿರುವ ಘಟನೆ ಡಿ.24 ರಂದು ನಡೆದಿದೆ.

ಮಂಗಳೂರು ಕೃಷ್ಣಪುರ ನಾಲ್ಕನೇ ಬ್ಲಾಕ್ ನಿವಾಸಿ ಜಲೀಲ್ ಎಂಬವರ ಮೇಲೆ ಚೂರಿ ಇರಿಯಲಾಗಿದ್ದು , ತಕ್ಷಣ ಸ್ಥಳೀಯರು ಶ್ರೀ‌ನಿವಾಸ್ ಆಸ್ಪತ್ರೆಗೆ ಅವರನ್ನು ದಾಖಲಿಸಿದ್ದು ಚಿಕಿತ್ಸೆ ಫಲಾಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನೂ ಜಲೀಲ್ ಮೊಬೈಲ್ ರೀಚಾರ್ಜ್ ಅಂಗಡಿ ಹೊಂದಿದ್ದು ಯಾವ ಉದ್ದೇಶಕ್ಕೆ ಕೊಲೆ ಮಾಡಲಾಗಿದೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!