ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಚಾರ್ಮಾಡಿ ಘಾಟ್ ನೀರಿನ ಟ್ರ್ಯಾಕ್ಟರ್ ಪಲ್ಟಿ: ಓರ್ವ ಸಾವು, ಮತ್ತೋರ್ವ ಗಂಭೀರ :

ಚಾರ್ಮಾಡಿ ಘಾಟ್ ನೀರಿನ ಟ್ರ್ಯಾಕ್ಟರ್ ಪಲ್ಟಿ: ಓರ್ವ ಸಾವು, ಮತ್ತೋರ್ವ ಗಂಭೀರ :

 

 

 

 

 

ಬೆಳ್ತಂಗಡಿ : ಚಾರ್ಮಾಡಿ ಘಾಟ್ ರಸ್ತೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ಮಿಕರ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ  ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ ಹೋಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ  ನೀರಿನ ಟ್ರ್ಯಾಕ್ಟರ್ ಟ್ಯಾಂಕ್ ಸಮೇತ  ಪಲ್ಟಿಯಾಗಿ ಅದರಲ್ಲಿದ್ದ ಜಾರ್ಖಂಡ್ ಮೂಲದ ಕಾರ್ಮಿಕ ದಿಬೋ ಶಂಕರ್ ನಾಯಕ್ (22)ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮತ್ತೋರ್ವ ಕಾರ್ಮಿಕ ಗಂಬೀರ ಗಾಯಗೊಂಡಿದ್ದು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಣಕಲ್ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದ್ದಾರೆ.

 

 

 

 

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!