ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶಾಸಕರ ಕಚೇರಿ ಶ್ರಮಿಕಕ್ಕೆ ಭೇಟಿ:

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶಾಸಕರ ಕಚೇರಿ ಶ್ರಮಿಕಕ್ಕೆ ಭೇಟಿ:

 

 

 

 

 

ಬೆಳ್ತಂಗಡಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಶ್ರಮಿಕ ಕಚೇರಿಗೆ ಭೇಟಿ ನೀಡಿದರು. ಶಾಸಕ ಹರೀಶ್ ಪೂಂಜ , ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಅವರು ಮಂತ್ರಿಗಳನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೊಟ್ಯಾನ್, ಪ.ಪಂ ಅಧ್ಯಕ್ಷೆ ರಜನಿ ಕುಡ್ವ  ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!