ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಹೊಸ ವರುಷದ ಮೊದಲ ದಿನವೇ ಭೀಕರ ರಸ್ತೆ ಅಪಘಾತ:ವೇಣೂರು ಬಳಿ ಬಸ್ಸ್ ಇನೋವಾ ಕಾರು ಡಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು..!

ಹೊಸ ವರುಷದ ಮೊದಲ ದಿನವೇ ಭೀಕರ ರಸ್ತೆ ಅಪಘಾತ:ವೇಣೂರು ಬಳಿ ಬಸ್ಸ್ ಇನೋವಾ ಕಾರು ಡಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು..!

 

ಗುರುವಾಯನಕೆರೆ :ಹೊಸ ವರುಷದ ಮೊದಲ ದಿನವೇ ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ಬಲಿಯಾಗಿದ್ದಾರೆ.

ವೇಣೂರು ಮೂಡಬಿದಿರೆ  ರಸ್ತೆಯ ಗೊಳಿಯಂಗಡಿ ಬಳಿ ಇನೋವಾ ಕಾರು ಹಾಗೂ ಖಾಸಗಿ ಬಸ್ಸಿನ ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

 

ಮೂಡಬಿದಿರೆಯಿಂದ ಬೆಳ್ತಂಗಡಿ ಕಡೆ ಬರುತ್ತಿದ್ದ ಇನೋವಾ , ಬೆಳ್ತಂಗಡಿಯಿಂದ ಮೂಡಬಿದಿರೆಗೆ ಹೋಗುತ್ತಿದ್ದ ಬಸ್ ನಡುವೆ ಈ ಅವಘಡ ಸಂಭವಿಸಿದೆ.

ಮೂಡಬಿದ್ರೆಯ ಗಂಜಿಮಠ ಸುರಲ್ಪಾಡಿ ನಿವಾಸಿ ನೌಷದ್ ಹಾಜಿ (47) ಮತ್ತು ಚಾಲಕ ಉಲಾಯಿಬೆಟ್ಟು ನಿವಾಸಿ ಫಾಜಿಲ್(21) ಸಾವನ್ನಪ್ಪಿದವರು ಎಂಬ ಮಾಹಿತಿ ‌ಲಭ್ಯವಾಗಿದೆ.ಹೆಚ್ಚಿನ ವಿವರ ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!