ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ರಕ್ಷಿತ್ ಶಿವರಾಂ, ಸಂಪತ್ ಸುವರ್ಣ ಸೇರಿದಂತೆ ಯುವಕರಿಗೆ ಅವಕಾಶ ನೀಡಿ: ಬಿಲ್ಲವ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಆಶಯ: ಬೆಳ್ತಂಗಡಿಯಲ್ಲಿ ಬಿಲ್ಲವ ಜನಪದ ಸಮ್ಮೇಳನ ಜೀಟಿಗೆ ಕಾರ್ಯಕ್ರಮ ಉದ್ಘಾಟನೆ:

ರಕ್ಷಿತ್ ಶಿವರಾಂ, ಸಂಪತ್ ಸುವರ್ಣ ಸೇರಿದಂತೆ ಯುವಕರಿಗೆ ಅವಕಾಶ ನೀಡಿ: ಬಿಲ್ಲವ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಆಶಯ: ಬೆಳ್ತಂಗಡಿಯಲ್ಲಿ ಬಿಲ್ಲವ ಜನಪದ ಸಮ್ಮೇಳನ ಜೀಟಿಗೆ ಕಾರ್ಯಕ್ರಮ ಉದ್ಘಾಟನೆ:

 

 

 

 

ಬೆಳ್ತಂಗಡಿ :ರಾಜಕೀಯ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ  ರಕ್ಷಿತ್ ಶಿವರಾಂ ಸಂಪತ್ ಸುವರ್ಣರಂತಹ ಯುವಕರಿಗೆ ಹೆಚ್ಚಿನ  ಅವಕಾಶ ನೀಡಬೇಕು ಈ ಮೂಲಕ ಯುವಕರನ್ನು ಪ್ರೋತ್ಸಾಹಿಸುವಂತಹ ಕೆಲಸ ನಾವೆಲ್ಲರೂ ಸೇರಿ ಮಾಡಬೇಕಾಗಿದೆ. ಎಂದು ಬಿಲ್ಲವ ಹಿರಿಯ ಮುಖಂಡ  ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಹೇಳಿದರು ಅವರು ಜ 22 ರಂದು ಬೆಳ್ತಂಗಡಿಯ ಗುರುದೇವ ಕಾಲೇಜಿನ ಅವರಣದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಯುವ ಬಿಲ್ಲವ ವೇದಿಕೆ ಯುವ ವಾಹಿನಿ ಬೆಳ್ತಂಗಡಿ ಯುವ ವಾಹಿನಿ ವೇಣೂರು ಘಟಕದ ವತಿಯಿಂದ ನಡೆದ ಬಿಲ್ಲವ ಜನಪದ ಸಮ್ಮೇಳನ ಜೀಟಿಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!