ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಉಜಿರೆಯ ವಿಜಯರಾಘವ ಪಡುವೆಟ್ನಾಯ ನಿಧನ

ಉಜಿರೆಯ ವಿಜಯರಾಘವ ಪಡುವೆಟ್ನಾಯ ನಿಧನ

 

ಬೆಳ್ತಂಗಡಿ : ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರಾಗಿದ್ದ ವಿಜಯ ರಾಘವ ಪಡುವೆಟ್ನಾಯ (80) ಫೆ.19 ರ ಭಾನುವಾರ ಮಧ್ಯಾಹ್ನ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಕೊಡುಗೈ ದಾನಿಗಳಾಗಿದ್ದ ಇವರು ತಮ್ಮ ಸೇವಾ ಕಾರ್ಯದ ಮೂಲಕ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದರು. ಉಜಿರೆಯ ಧನಿ ಎಂದೇ ಹೆಸರುವಾಸಿಯಾಗಿದ್ದರು.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!