ವೀಡಿಯೊಗಳು

ರಾಜ್ಯ

ಕ್ರೀಡೆ

ಪ್ರತಿಭೆ

ಇದೇ ಪ್ರಾಬ್ಲಮ್

ಕ್ರೈಂ

ಆರೋಗ್ಯ

ತಂತ್ರಜ್ಞಾನ

ಸುತ್ತೋಣ ಬನ್ನಿ

ಎಡಿಟರ್ಸ್ ಚಾಯ್ಸ್

ಸ್ಪೆಷಲ್ ಪೋಸ್ಟ್

Home › ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆ: ಕರಾವಳಿ ಜಿಲ್ಲೆಯ ಬಹುಕಾಲದ ಬೇಡಿಕೆ ಈಡೇರಿಸಿದ ಸರ್ಕಾರ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಭಿನಂದನೆ:

ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆ: ಕರಾವಳಿ ಜಿಲ್ಲೆಯ ಬಹುಕಾಲದ ಬೇಡಿಕೆ ಈಡೇರಿಸಿದ ಸರ್ಕಾರ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಭಿನಂದನೆ:

 

 

 

 

ಬೆಳ್ತಂಗಡಿ:  ಈಡಿಗ-ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪಿಸಿರುವ ಸರ್ಕಾರದ ಆದೇಶಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ. ಸಂವಿಧಾನದ ಅನುಚ್ಛೇದ 15(4)ರಂತೆ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು 16(4)ರ ಮೇರೆಗೆ ನೇಮಕಾತಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದ್ದು ಬಿಲ್ಲವ-ಈಡಿಗ ಸಮುದಾಯದವರಿಗೆ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಯಲ್ಲಿ ಮೀಸಲಾತಿ ದೊರಕಲಿದೆ. ಕರಾವಳಿ ಜಿಲ್ಲೆಯ ಬಹುಕಾಲದ ಈ ಬೇಡಿಕೆಗೆ ಸರ್ಕಾರ ಅಸ್ತು ಎಂದಿದ್ದು, ಹೀಗಾಗಿ ಶಾಸಕ ಹರೀಶ್ ಪೂಂಜ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪೂರಕವಾಗಿ ಸಹಕರಿಸಿದ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗೂ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸುನಿಲ್ ಕುಮಾರ್‌ರವರಿಗೆ ಪತ್ರಿಕಾ ಪ್ರಕಟಣೆ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಜಾಪ್ರಕಾಶ WhatsApp ಗ್ರೂಪ್

ಬೆಳ್ತಂಗಡಿ-ತುಳು ನಾಡಿನ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಫೋನ್‌ಗೆ

ಪ್ರಜಾಪ್ರಕಾಶ WhatsApp — ತಾಜಾ ಸುದ್ದಿಗಳು ನಿಮ್ಮ ಫೋನ್‌ಗೆ!